ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಗಣನೀಯವಾಗಿ ಏರಿಕೆ ಮಾಡಲಾಗಿದೆ. ಇದೊಂದೇ ಅಸ್ತ್ರ ವಿರೋಧ ಪಕ್ಷದವರ ಬಳಿ ಇದೆ. ಆದ್ದರಿಂದ ಕೇಂದ್ರ ಸರ್ಕಾರವನ್ನು ಟೀಕೆ ಮಾಡುತ್ತಿವೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಲ್ಲಿ ಶೇ.32ರಷ್ಟು ಕರ ವಸೂಲಿಯಾಗುತ್ತದೆ. ಅದರಲ್ಲಿ ಶೇ.16ರಷ್ಟು ತೆರಿಗೆ ಹಣ ವಾಪಸ್ ರಾಜ್ಯಗಳ ಅಭಿವೃದ್ಧಿಗೆ ನೀಡಲಾಗುತ್ತಿದೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದರು.
PublicNext
01/03/2021 04:57 pm