ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಬೊಂಬೆ ಹೇಳುತೈತೆ ನೀನೇ ರಾಜಕುಮಾರ'; ಬೊಮ್ಮಾಯಿ ಕುಟುಂಬಸ್ಥರ ಡ್ಯಾನ್ಸ್ ವಿಡಿಯೋ ವೈರಲ್

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಅವರನ್ನು ನಿಯೋಜಿತ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದ ಬೆನ್ನಲ್ಲೇ, ನಿನ್ನೆ ಬೊಮ್ಮಾಯಿ ನಿವಾಸದಲ್ಲಿ ಸಂಭ್ರಮ ಮನೆ ಮಾಡಿತ್ತು.

ಈ ವೇಳೆ ಕುಟುಂಬಸ್ಥರಿಂದ ''ಬೊಂಬೆ ಹೇಳುತೈತೆ ನೀನೇ ರಾಜಕುಮಾರ' ಸಾಂಗ್ ಹೇಳಿ, ಡ್ಯಾನ್ಸ್‌ ಮಾಡಿದ್ದಾರೆ. ಬೊಮ್ಮಾಯಿ ಅವರ ಪತ್ನಿ, ಮಗಳು ಸೇರಿದಂತೆ ಇತರೆ ಕುಟುಂಬಸ್ಥರು ಸಂತಸದಿಂದ ಇರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

Edited By : Vijay Kumar
PublicNext

PublicNext

28/07/2021 01:36 pm

Cinque Terre

81.96 K

Cinque Terre

9

ಸಂಬಂಧಿತ ಸುದ್ದಿ