ಬ್ರೇಕಿಂಗ್: ಬೊಮ್ಮಾಯಿ ಸಂಪುಟಕ್ಕೆ ನಾನು ಸೇರೋದಿಲ್ಲ ಎಂದ ಶೆಟ್ಟರ್
ಬೆಂಗಳೂರು: ಬಸವರಾಜ್ ಬೊಮ್ಮಾಯಿಗೆ ಸಿಎಂ ಸ್ಥಾನ ನೀಡಿದ್ದಕ್ಕೆ ನನಗೆ ಬೇಸರವಿಲ್ಲ. ಆದ್ರೆ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರಲ್ಲ. ಇದು ನನ್ನ ವೈಯಕ್ತಿಕ ನಿರ್ಧಾರ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ