ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂತ್ರಿಯಾಗಲು ಶೆಟ್ಟರ್ ನಕಾರ: ಅವರ ಬಳಿ ಮಾತಾಡ್ತೀನಿ ಎಂದ ಬೊಮ್ಮಾಯಿ

ಬೆಂಗಳೂರು: ಜಗದೀಶ್ ಶೆಟ್ಟರ್ ನಮ್ಮ ಪಕ್ಷದ ಹಿರಿಯ ನಾಯಕ. ಅವರ ಬಳಿ ನಾನು ಮಾತಾಡ್ತೀನಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬೊಮ್ಮಾಯಿ ಸಂಪುಟದಲ್ಲಿ ನಾನು ಸಚಿವನಾಗಲಾರೆ ಎಂಬ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಈ ಕುರಿತು ನನಗೆ ಮಾಹಿತಿ ಇಲ್ಲ. ಅವರೊಂದಿಗೆ ನಾನು ಈ ಬಗ್ಗೆ ಮಾತುಕತೆ ನಡೆಸುತ್ತೇನೆ. ಶೆಟ್ಟರ್ ನನಗೆ ತುಂಬಾ ಆತ್ಮೀಯರಾಗಿದ್ದಾರೆ. ನಾಡಿದ್ದು ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಲಿದ್ದೇನೆ ಎಂದು ತಿಳಿಸಿದರು.

Edited By : Nagaraj Tulugeri
PublicNext

PublicNext

28/07/2021 10:10 pm

Cinque Terre

85.9 K

Cinque Terre

16

ಸಂಬಂಧಿತ ಸುದ್ದಿ