ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 11 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಮೂಲಕ 2 ವರ್ಷಗಳ ಬಿಜೆಪಿ ಸರ್ಕಾರದ ವೈಫಲ್ಯದ ಬಗ್ಗೆ ಚಾಟಿ ಬೀಸುವುದಕ್ಕೆ ಸಜ್ಜಾಗಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆ ಹಿನ್ನೆಲೆ ನೂತನ ಮಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸದ್ದಾಗಿದೆ. ರಾಜ್ಯದ ನೂತನ ಸಿಎಂ ಅಧಿಕಾರ ವಹಿಸಿಹೊಳ್ಳೂತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವುದಕ್ಕೆ ಮುಂದಾಗಿದ್ದಾರೆ.

Edited By : Vijay Kumar
PublicNext

PublicNext

29/07/2021 09:26 am

Cinque Terre

39.4 K

Cinque Terre

4

ಸಂಬಂಧಿತ ಸುದ್ದಿ