ಬೆಂಗಳೂರು: ಸಂಪುಟ ರಚನೆ ಬಗ್ಗೆ ಹೈಕಮಾಂಡ್ ಸಂದೇಶದ ನಿರೀಕ್ಷೆಯಲ್ಲಿದ್ದೇವೆ. ಇಂದು ಅಥವಾ ನಾಳೆ ಸಂಪುಟ ರಚನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, "ಪ್ರವಾಹ ಸ್ಥಿತಿ, ಪರಿಹಾರ ಕಾರ್ಯಗಳ ಬಗ್ಗೆ ಸಿಎಸ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡುತ್ತೇನೆ. ಎಲ್ಲಾ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಳ್ಳುತ್ತೇನೆ. ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡಿ ಅಗತ್ಯ ಹಣಕಾಸು ಬಿಡುಗಡೆ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ತಿಳಿಸಿದರು.
PublicNext
01/08/2021 05:17 pm