ಹುಬ್ಬಳ್ಳಿ: ನನಗೆ ಯಾವುದೇ ಅಧಿಕಾರದ ಆಸೆ ಇಲ್ಲ. ನಾನು ಯಾವುದೇ ಲಾಭಿ ಮಾಡಿಲ್ಲ. ಸಂಪುಟಕ್ಕೆ ಸೇರಿಸಿಕೊಳ್ಳುವುದು ಸಿಎಂ ಪರಮಾಧಿಕಾರಕ್ಕೆ ಬಿಟ್ಟದ್ದು ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ನೂತನ ಸಿಎಂ ಆಗಿ ಜವಾಬ್ದಾರಿ ವಹಿಸಿಕೊಂಡು ಉತ್ತಮ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ನೆರೆ ಮತ್ತು ಕೋವಿಡ್ ಬಗ್ಗೆ ಕಾರ್ಯ ಆರಂಭಿಸಿದ್ದಾರೆ ಎಂದರು.
PublicNext
01/08/2021 07:05 pm