ಬೆಂಗಳೂರು: ನವಲಗುಂದ ಕ್ಷೇತ್ರದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅವರು ಇದೇ ಮೊದಲ ಬಾರಿಗೆ ಸಚಿವರಾಗಿ ಆಯ್ಕೆಯಾಗಿದ್ದಾರೆ.
ಇಂದು ಬೆಂಗಳೂರಿನ ರಾಜಭವನದ ಮುಂದೆ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಶಂಕರ ಪಾಟೀಲ ಮುನೇನಕೊಪ್ಪ ಅವರು ರೈತರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
PublicNext
04/08/2021 03:58 pm