ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜೂಗೌಡರಿಗೆ ಕೈ ತಪ್ಪಿದ ಮಂತ್ರಿಪಟ್ಟ,ಯಾದಗಿರಿಯಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ.!

ವರದಿ: ಮೌನೇಶ ಬಿ. ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್ ಯಾದಗಿರಿ

ಯಾದಗಿರಿ: ಸುರಪುರ ಶಾಸಕ ರಾಜುಗೌಡ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವ ಹಿನ್ನೆಲೆ ಯಾದಗಿರಿಯಲ್ಲಿ ವಾಲ್ಮೀಕಿ ಸಮೂದಾಯದ ಯುವಕರು ಪ್ರತಿಭತಿಸಿದ್ರು.

ಬಿಜೆಪಿ ಸರ್ಕಾರದ ವಿರುದ್ಧ ನಗರದ ಸುಭಾಷ್ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ, ವಾಲ್ಮೀಕಿ ಸಮೂದಾಯಕ್ಕೆ ಬಿಜೆಪಿಯಿಂದ ಅನ್ಯಾಯವಾಗಿದೆ, ರಾಜುಗೌಡ ಅವರಿಗೆ ಮಂತ್ರಿ ಸ್ಥಾನ ಕೊಡದೆ ಬಿಜೆಪಿ ಹೈಕಮಾಂಡ ಮೋಸ ಮಾಡಿದೆ ಅಂತಾ

ಸಿಎಂ ಬೊಮ್ಮಾಯಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

Edited By : Nagesh Gaonkar
PublicNext

PublicNext

04/08/2021 06:14 pm

Cinque Terre

67.56 K

Cinque Terre

1

ಸಂಬಂಧಿತ ಸುದ್ದಿ