ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂ ಬೊಮ್ಮಾಯಿ ಆಪ್ತ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ನೇಮಕ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಪ್ತ ಕಾರ್ಯದರ್ಶಿಯನ್ನಾಗಿ ನಿವೃತ್ತ ಪ್ರಧಾನ ಮುಖ್ಯ ಎಂಜಿನಿಯರ್ ಅನಿಲ್ ಕುಮಾರ್ ಅವರನ್ನು ನೇಮಿಸಲಾಗಿದೆ. ಎನ್.ರಂಗರಾಜು ಅವರನ್ನು ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ ನೇಮಿಸಲಾಗಿದೆ.

Edited By : Nirmala Aralikatti
PublicNext

PublicNext

06/08/2021 05:32 pm

Cinque Terre

94.11 K

Cinque Terre

1