ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಟ್ಟ ಮಾತಿನಂತೆ ಯಾವ ಮುಖ್ಯಮಂತ್ರಿಗಳೂ ನಡೆದುಕೊಂಡಿಲ್ಲ: ಎಂಟಿಬಿ ಟೆನ್ಶನ್

ಬೆಂಗಳೂರು: ಸಿಎಂ ಬೊಮ್ಮಾಯಿ ಸಂಪುಟದ ನೂತನ ಮಂತ್ರಿಗಳಲ್ಲಿ ಕೆಲವರು ಖಾತೆ ಹಂಚಿಕೆ ವಿಚಾರವಾಗಿ ತಮ್ಮ ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ. ಸಚಿವ ಆನಂದ್ ಸಿಂಗ್ ತಮಗೆ ಪ್ರವಾಸೋದ್ಯಮ ಬೇಡ ಎಂದು ಕ್ಯಾತೆ ತೆಗೆದಿದ್ದಾರೆ. ಇನ್ನೊಂದೆಡೆ ಎಂ.ಟಿ.ಬಿ ನಾಗರಾಜ್ ಕೂಡ ಖಾತೆ ಹಂಚಿಕೆ ಬಗ್ಗೆ ಅಸಮಧಾನ ಹೊರಹಾಕಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹOಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ ಎಂದಿದ್ದಾರೆ.

Edited By : Nagaraj Tulugeri
PublicNext

PublicNext

07/08/2021 04:49 pm

Cinque Terre

92.22 K

Cinque Terre

28