ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್ಸಿಗರು ಕುಡುಕ ಸೂ… ಮಕ್ಳು: ನಾಲಿಗೆ ಹರಿಬಿಟ್ಟ ಈಶ್ವರಪ್ಪ

ಬೆಂಗಳೂರು: ಕಾಂಗ್ರೆಸ್ಸಿಗರು ಕುಡುಕ ಸೂ.. ಮಕ್ಕಳು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡುವಾಗ ಈ ಅಸಂವಿಧಾನಿಕ ಹೇಳಿಕೆ ನೀಡಿದ್ದಾರೆ. ತಮ್ಮ ಪದ ಬಳಿಕೆಗೆ ವಿಚಾರವಾಗಿ ಮಾತನಾಡಿದ ಸಚಿವರು, ನಾನು ಯಾಕೆ ಈ ಪದ ಬಳಕೆ ಮಾಡುತ್ತಿದ್ದೇನೆ ಎಂದರೆ ಕಾಂಗ್ರೆಸ್‌ನವರಿಗೆ ತಾವು ಏನು ಮಾತನಾಡುತ್ತಿದ್ದಾರೆ ಎನ್ನುವುದು ಅರ್ಥವಾಗುವಿಲ್ಲ. ಇಲ್ಲಿ ಜೋಕರ್ ಯಾರು.? ಇಷ್ಟು ವರ್ಷ ಆಡಳಿತ ಮಾಡಿದ್ದು ಕಾಂಗ್ರೆಸ್‌ ಸರ್ಕಾರ. ತಮ್ಮ ಅಧಿಕಾರ ಅವಧಿಯಲ್ಲಿ ದಲಿತರನ್ನು ಯಾಕೆ ಮುಖ್ಯಮಂತ್ರಿ ಮಾಡಲಿಲ್ಲ, ಸಚಿವರನ್ನಾಗಿ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.

Edited By : Vijay Kumar
PublicNext

PublicNext

10/08/2021 03:08 pm

Cinque Terre

91.67 K

Cinque Terre

123

ಸಂಬಂಧಿತ ಸುದ್ದಿ