ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಂದೂ ಕಾರ್ಯಕರ್ತರ ಮೇಲಿನ ಕೇಸ್ ರದ್ದುಗೊಳಿಸಲು ಚಿಂತನೆ

ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿದ್ದ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಿಂದೂ ಕಾರ್ಯಕರ್ತರ ಮೇಲೆ ದಾಖಲಾದ ಕೇಸ್ ಗಳನ್ನು ವಾಪಸ್ ಪಡೆಯಲು ಮನವಿ ಮಾಡಿದ್ದರು. ಮನವಿ ಮೇರೆಗೆ ಕೇಸ್ ವಾಪಸ್ ಪಡೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಕೆಲ ಸಂಘಟನೆಗಳ ಮೇಲೆ ಹಾಕಲಾಗಿರುವ ರಾಜಕೀಯ ಪ್ರೇರಿತ ಪ್ರಕರಣಗಳನ್ನು ಹಿಂಪಡೆಯುವುದಾಗಿ ತಿಳಿಸಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಗೋವುಗಳ ವಿಚಾರದಲ್ಲಿ ಹಾಕಿದ್ದ ಪ್ರಕರಣಗಳು ಕೂಡ ಇದರಲ್ಲಿ ಇರಲಿವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

10/08/2021 09:15 pm

Cinque Terre

112.05 K

Cinque Terre

32

ಸಂಬಂಧಿತ ಸುದ್ದಿ