ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಂಚಮಸಾಲಿ ಮೀಸಲಾತಿ ಹೋರಾಟ ಮತ್ತೆ ಶುರುವಾಗಲಿದೆ: ಯತ್ನಾಳ್

ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹೋರಾಟ ಮುಂದುವರಿಯುತ್ತದೆ. ಈ ಹೋರಾಟಕ್ಕೆ ಯಾರಾದರೂ ಬರಲಿ ಬಿಡಲಿ. ನಮ್ಮ ಹೋರಾಟ ನಡೆಯುತ್ತದೆ ಎಂದು ವಿಜಯಪುರ ನಗರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದರೆ.

ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ನಾವು ಪಂಚಮಸಾಲಿ ಸಮಾಜ ಅಷ್ಟೇಯಲ್ಲ ಅದಿ ಬಣಜಿಗ ಕೂಡು ಒಕ್ಕಲಿಗ, ಕುರುಬ ಸಮಾಜ ಹಾಗೂ ವಾಲ್ಮೀಕಿ ಸಮಾಜ, ಮಡಿವಾಳ ಸಮಾಜಗಳ ಬೇಡಿಕೆ ಈಡೇರಿಕೆಗೆ ಬೆಂಬಲಿಸಿದ್ದೇವೆ ಎಂದಿದ್ದಾರೆ.

Edited By : Nagaraj Tulugeri
PublicNext

PublicNext

13/08/2021 04:36 pm

Cinque Terre

29.61 K

Cinque Terre

2

ಸಂಬಂಧಿತ ಸುದ್ದಿ