ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಾಹನ ಗುಜುರಿ ನೀತಿಗೆ ಚಾಲನೆ: ಇದು ಅಭಿವೃದ್ಧಿ ಮೈಲಿಗಲ್ಲು ಎಂದ ಮೋದಿ

ನವದೆಹಲಿ: ವಾಹನ ಗುಜುರಿ ನೀತಿಗೆ ಇಂದು ಚಾಲನೆ ದೊರೆತಿದೆ. ಇದು ದೇಶದ ಅಭಿವೃದ್ಧಿಗೆ ಹೊಸ ಮೈಲಿಗಲ್ಲಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ, “ವಾಹನ ಸ್ಕ್ರ್ಯಾಪೇಜ್ ನೀತಿಗೆ ಇಂದು ಚಾಲನೆ ನೀಡಿರುವುದು ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಸ್ಕ್ರ್ಯಾಪಿಂಗ್ ಮೂಲಸೌಕರ್ಯ ಸ್ಥಾಪನೆಗಾಗಿ ಗುಜರಾತ್ ನಲ್ಲಿ ಹೂಡಿಕೆದಾರರ ಶೃಂಗಸಭೆಯು ಹೊಸ ಶ್ರೇಣಿಯ ಸಾಧ್ಯತೆಗಳನ್ನು ತೆರೆದಿಟ್ಟಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ನಾನು ನಮ್ಮ ಯುವ ಮತ್ತು ನವೋದ್ಯಮಗಳನ್ನು ವಿನಂತಿಸುತ್ತೇನೆ ಎಂದಿದ್ದಾರೆ.

Edited By : Nagaraj Tulugeri
PublicNext

PublicNext

13/08/2021 09:15 pm

Cinque Terre

93.37 K

Cinque Terre

30

ಸಂಬಂಧಿತ ಸುದ್ದಿ