ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿಗೆ ಬಂದ ಉಪರಾಷ್ಟ್ರಪತಿ: ಪುಸ್ತಕ ಕೊಟ್ಟು ಸ್ವಾಗತಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮನಿಸಿದ್ದು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ತಾವರ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ ಹಾರ ಹಾಕಿ, ಪುಸ್ತಕ ನೀಡಿ ಸ್ವಾಗತಿಸಿ ಬರಮಾಡಿಕೊಂಡಿದ್ದಾರೆ.

ಇಂದು ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸೆಂಟರ್ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮಿಸಿದ್ದಾರೆ.. ಈ ವೇಳೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ್ , ಸಂಸದರಾದ ಪಿಸಿ ಮೋಹನ್ ಸೇರಿದಂತೆ ಕೆಲ ಸಚಿವರು, ಅಧಿಕಾರಿಗಳು ಕೂಡ ಭಾಗಿಯಾಗಿದ್ದಾರೆ.

Edited By : Nagaraj Tulugeri
PublicNext

PublicNext

16/08/2021 02:44 pm

Cinque Terre

43.57 K

Cinque Terre

1

ಸಂಬಂಧಿತ ಸುದ್ದಿ