ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿ.ಟಿ.ರವಿ ಶೀಘ್ರ ಸಂಪುಟ ಸಚಿವರಾಗಲಿ: ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಸಿದ್ದರಾಮಯ್ಯ ಅವರ ನಾಲಿಗೆಯಲ್ಲಿ ಉಲ್ಟಾ ಮಚ್ಚೆ ಇದೆ. ಹೀಗಾಗಿ ಅವರು ಹೇಳಿದ್ದೆಲ್ಲಾ ಉಲ್ಟಾ ಆಗುತ್ತದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಸಿ.ಟಿ.ರವಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, "ಸಿ.ಟಿ.ರವಿ ಶೀಘ್ರ ಸಂಪುಟ ಸಚಿವರಾಗಲಿ ಎಂದು ಹಾರೈಸುತ್ತೇನೆ. ನನ್ನ ನಾಲಿಗೆ ಮೇಲೆ ಉಲ್ಟಾ ಮಚ್ಚೆ ಇದೆ ಎಂಬ ಸಿ.ಟಿ.ರವಿ ಅವರ ನಂಬಿಕೆ ನಿಜವಾಗಲಿ" ಎಂದು ವ್ಯಂಗ್ಯವಾಡಿದ್ದಾರೆ. ಈ ಮೂಲಕ ಸಿ.ಟಿ. ರವಿ ಅವರಿಗೆ ಸಚಿವ ಸಂಪುಟಕ್ಕೆ ಸೇರದೆ ಇರಲಿ ಎಂದು ಕುಟುಕಿದ್ದಾರೆ.

Edited By : Vijay Kumar
PublicNext

PublicNext

17/08/2021 09:35 pm

Cinque Terre

32.17 K

Cinque Terre

2

ಸಂಬಂಧಿತ ಸುದ್ದಿ