ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

2027ಕ್ಕೆ ಮಹಿಳೆಗೆ ಭಾರತದ ಮುಖ್ಯ ನ್ಯಾಯಮೂರ್ತಿ ಹುದ್ದೆ?

ನವದೆಹಲಿ: 2027 ರಲ್ಲಿ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗುವ ಮೊದಲ ಮಹಿಳೆಯಾಗಲಿದ್ದಾರೆ ಎನ್ನಲಾಗಿದೆ.

ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು 2027 ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯಾಗುವ ಮೊದಲ ಮಹಿಳೆಯಾಗಿದ್ದಾರೆ. ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ಒಂಬತ್ತು ನ್ಯಾಯಾಧೀಶರ ಹೆಸರನ್ನು ಉನ್ನತ ನ್ಯಾಯಾಲಯದ ಮುಖ್ಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಿದೆ. ಪ್ರಸ್ತುತ ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರನ್ನು ಸಹ ಕೊಲಿಜಿಯಂ ಶಿಫಾರಸು ಮಾಡಿದೆ. ನ್ಯಾಯಮೂರ್ತಿ ಹಿಮಾ ಕೋಹಿ ಮತ್ತು ನ್ಯಾಯಮೂರ್ತಿ ಬೇಲಾ ತ್ರಿವೇದಿ ಶಿಫಾರಸುಗಳ ಪಟ್ಟಿಯಲ್ಲಿರುವ ಇನ್ನಿಬ್ಬರು ಮಹಿಳಾ ನ್ಯಾಯಾಧೀಶರಾಗಿದ್ದಾರೆ.

Edited By : Nagaraj Tulugeri
PublicNext

PublicNext

18/08/2021 03:31 pm

Cinque Terre

79.07 K

Cinque Terre

4

ಸಂಬಂಧಿತ ಸುದ್ದಿ