ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ : ವರಮಹಾಲಕ್ಷ್ಮಿ ಹಬ್ಬದಲ್ಲಿ ಭಾಗಿ

ಮಾಜಿ ಸಚಿವ ಮತ್ತು ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿಗೆ ಅವರಿಗೆ ಕರ್ನಾಟಕ ಮತ್ತು ಆಂಧ್ರಪ್ರದೇಶ ಜಿಲ್ಲೆಗಳಲ್ಲಿ ಎಂಟು ವಾರಗಳ ಕಾಲ ಉಳಿಯಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದ ಬೆನ್ನಲ್ಲೇ ಜನಾರ್ದನ ರೆಡ್ಡಿ ಶುಕ್ರವಾರ ಬೆಳಗ್ಗೆಯೇ ಬಳ್ಳಾರಿಗೆ ಬಂದಿದ್ದಾರೆ.

8 ವಾರ ಕಾಲ ಬಳ್ಳಾರಿಯಲ್ಲಿ ತಂಗಬಹುದು ಎಂದು ಸರ್ವೋಚ್ಛ ನ್ಯಾಯಾಲಯ ಅನುಮತಿ ನೀಡಿದ್ದು 3 ವರ್ಷಗಳ ಬಳಿಕ ಬಳ್ಳಾರಿಗೆ ಆಗಮಿಸಿದ್ದಾರೆ. ವಿಶೇಷ ಅಂದ್ರೆ ಹತ್ತು ವರ್ಷಗಳ ನಂತರ ಹುಟ್ಟೂರು ಬಳ್ಳಾರಿಯ ನಿವಾಸದಲ್ಲಿ ತಮ್ಮ ಕುಟುಂಬ ಸದಸ್ಯರ ಜೊತೆ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಿದ್ದಾರೆ.

ಮೊಮ್ಮಗಳು ಹಾಗೂ ಪತ್ನಿ ಜೊತೆ ಭಕ್ತಿ ಭಾವದಿಂದ ಲಕ್ಷ್ಮಿಗೆ ಪೂಜೆ ಸಲ್ಲಿಸಿದ ಚಿತ್ರಗಳು ಇಲ್ಲಿವೆ ನೋಡಿ

Edited By : Nirmala Aralikatti
PublicNext

PublicNext

20/08/2021 11:08 pm

Cinque Terre

76.47 K

Cinque Terre

0