ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಇಂದು ದೆಹಲಿಗೆ ತೆರಳಿದರು. ಜಾರಿ ನಿರ್ದೇಶನಾಲಯದಿಂದ ನೋಟಿಸ್ ವಿಚಾರವಾಗಿಯೇ ಶುಕ್ರವಾರ ತಡರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದ ಜಮೀರ್ ಅಹ್ಮದ್, ಚರ್ಚೆ ನಡೆಸಿದ್ದರು.
ಜಮೀರ್ ಅಹಮದ್ ಖಾನ್ ಅವರ ಮನೆ, ಕಚೇರಿ ಸೇರಿದಂತೆ ಆಸ್ತಿಗಳ ಮೇಲೆ ಆಗಸ್ಟ್ 5ರಂದು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.
PublicNext
21/08/2021 01:59 pm