ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರಿಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ದಿನಗಳ ಜಿಲ್ಲಾ ಪ್ರವಾಸಕ್ಕೆ ತೆರಳಿದ್ದ ಸಿಎಂ ಬೊಮ್ಮಾಯಿ ಅವರು ಇಂದು ಹುಬ್ಬಳ್ಳಿಗೆ ಭೇಟಿ ನೀಡಿದ್ದರು. ಆದರೆ ಪುತ್ರಿ ಆಸ್ಪತ್ರೆಗೆ ದಾಖಲಾದ ಮಾಹಿತಿ ಸಿಗುತ್ತಿದ್ದಂತೆ ಸಿಎಂ ಬೊಮ್ಮಾಯಿ ದಿಢೀರ್ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಹುಬ್ಬಳ್ಳಿಯಿಂದ ನೇರವಾಗಿ ಅಪೋಲೋ ಆಸ್ಪತ್ರೆಗೆ ಸಿಎಂ ಭೇಟಿ ನೀಡಿದ್ದಾರೆ.
PublicNext
22/08/2021 05:09 pm