ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯ ಪ್ರವಾಸಕ್ಕೆ ಕೋಟಿ ಮೌಲ್ಯದ ಕಾರು ಖರೀದಿಸಿದ ಬಿಎಸ್ ವೈ

ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಕಟ್ಟಲು ಸಜ್ಜಾಗಿರುವ ಮಾಜಿ ಮುಖ್ಯಮಂತ್ರಿ ಅವರ ರಾಜ್ಯ ಪ್ರವಾಸಕ್ಕೆ 1 ಕೋಟಿ ರೂ. ಮೌಲ್ಯದ ಕಾರು ಸಿದ್ಧಗೊಂಡಿದೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕುಟುಂಬ ಸಮೇತ ಮಾಲ್ಡಿವ್ಸ್ ಗೆ ಪ್ರವಾಸ ಕೈಗೊಂಡಿದ್ದ ಯಡಿಯೂರಪ್ಪ, ಇದೀಗ 1 ಕೋಟಿ ರೂ. ಮೌಲ್ಯದ ಕಾರು ಖರೀದಿಸಿದ್ದಾರೆ.

ಟಯೋಟಾ ಕಂಪನಿಯ ವೆಲ್ ಫೈರ್ ಎಡಿಷನ್ ನ ಕಾರನ್ನು ಖರೀದಿಸಿರುವ ಅವರು ಗಣೇಶ ಹಬ್ಬದ ನಂತರ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Edited By : Nirmala Aralikatti
PublicNext

PublicNext

24/08/2021 08:44 pm

Cinque Terre

66.56 K

Cinque Terre

20

ಸಂಬಂಧಿತ ಸುದ್ದಿ