ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಡ್ಯದಲ್ಲಿ ಸುಮಲತಾ ಮನೆ ನಿರ್ಮಾಣ: ಇಂದು ಗುದ್ದಲಿ ಪೂಜೆ

ಮಂಡ್ಯ: ಲೋಕಸಭಾ ಚುನಾವಣೆ ಗೆದ್ದರೆ ಮಂಡ್ಯದಲ್ಲೇ ಇರೋದಾಗಿ ಸಂಸದೆ ಸುಮಲತಾ ಹೇಳಿದ್ದರು‌. ಜನತೆಗೆ ಕೊಟ್ಟ ಮಾತಿನಂತೆ ಈಗ ಮಂಡ್ಯದಲ್ಲೇ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಮಂಡ್ಯದ ಹನಕೆರೆ ಬಳಿ ಮನೆ ನಿರ್ಮಾಣಕ್ಕೆ ಸುಮಲತಾ ಮುಂದಾಗಿದ್ದಾರೆ. ಇಂದು ಬೆಳಿಗ್ಗೆ 10ಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ‌. ಪೂಜೆಯಲ್ಲಿ ಪುತ್ರ ಅಭಿಷೇಕ್, ನಟರಾದ ದರ್ಶನ್, ಯಶ್ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಪಾಲ್ಗೊಳ್ಳಲಿದ್ದಾರೆ.

Edited By : Nagaraj Tulugeri
PublicNext

PublicNext

01/09/2021 08:02 am

Cinque Terre

69.81 K

Cinque Terre

0

ಸಂಬಂಧಿತ ಸುದ್ದಿ