ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಜಿ ರಾಜ್ಯಸಭಾ ಸದಸ್ಯ ಚಂದನ್ ಮಿತ್ರಾ ಇನ್ನಿಲ್ಲ

ನವದೆಹಲಿ:ಹಿರಿಯ ಪತ್ರಕರ್ತ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಚಂದನ್ ಮಿತ್ರಾ ಅವರು ಗುರುವಾರ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.

ಈ ಕುರಿತಂತೆ ಚಂದನ್ ಮಿತ್ರಾ ಅವರ ಪುತ್ರ ಕುಶನ್ ಮಿತ್ರಾ ಅವರು ಮಾಹಿತಿ ನೀಡಿದ್ದು, ಟ್ವೀಟ್ ಮಾಡಿ ತಮ್ಮ ನೋವು ಹಂಚಿಕೊಂಡಿದ್ದಾರೆ. ಕಳೆದ ರಾತ್ರಿ ನಮ್ಮ ತಂದೆ ಚಂದನ್ ಮಿತ್ರಾ ಅವರು ನಿಧನರಾಗಿದ್ದು, ಕಳೆದ ಹಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಟ್ವೀಟ್ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

02/09/2021 10:53 am

Cinque Terre

27.03 K

Cinque Terre

0

ಸಂಬಂಧಿತ ಸುದ್ದಿ