ಹುಬ್ಬಳ್ಳಿ : ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಇನ್ನು ಅಮಿತ್ ಶಾ ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸ್ವಾಗತ ಕೋರಿದರು. ನಂತರ ವಿಶೇಷ ಹೆಲಿಕಾಪ್ಟರ್ ಮೂಲಕ ಅಮೀತ್ ಶಾ ದಾವಣಗೆರೆಗೆ ಪ್ರಯಾಣ ಬೆಳೆಸಿದರು.
ಈ ವೇಳೆ ಅಮಿತ್ ಶಾ ಜೊತೆ ಸಿಎಂ ಬಸವರಾಜ್ ಬೊಮ್ಮಾಯಿ,ಪೀಯೋಷ್ ಗೋಯಲ್ ಸಾಥ್ ನೀಡಿದರು.
PublicNext
02/09/2021 02:39 pm