ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಅವರ ಪತ್ನಿ ವಿಜಯ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಬೆಂಗಳೂರಿನ ಕಾನ್ಸಿ ಫೌಂಡೇಶನ್ ನಲ್ಲಿ ಇಂದು ಮಧ್ಯಾಹ್ನ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
PublicNext
06/09/2021 08:09 am