ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್‌ಗೆ ಸೋನಿಯಾ ಅನಿವಾರ್ಯ, ನಮಗಲ್ಲ: ಪ್ರತಾಪ್ ಸಿಂಹ

ಮೈಸೂರು: ಸೋನಿಯಾ ಗಾಂಧಿ ಅವರನ್ನು ಓಲೈಸಲು ಅವರು ಕೆಲವು ಯೋಜನೆಗಳಿಗೆ ರಾಜೀವ್ ಗಾಂಧಿ ಹೆಸರು ಇಟ್ಟಿದ್ದಾರೆ. ಇಂತಹ ಅಮಿವಾರ್ಯತೆ ನಮ್ಮಲ್ಲಿ ಏನೂ ಇಲ್ಲ. ಅವರಂತೆ ನಾವು ನಮ್ಮ ನಾಯಕರ ಹೆಸರು ಇಟ್ಟಿಲ್ಲ ಎಂದು ಸಂಸದ ಪ್ರತಾಪದ ಸಿಂಹ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನದ ಹೆಸರು ಬದಲಾವಣೆ ವಿಚಾರದಲ್ಲಿ ರಾಜೀವ್ ಗಾಂಧಿಗು ರಾಷ್ಟ್ರೀಯ ಉದ್ಯಾನವನಕ್ಕು ಏನು ಸಂಬಂಧ? ಸಂಬಂಧವೇ ಇಲ್ಲದವರನ್ನು ಅನೇಕ ಕೇಂದ್ರ ಹಾಗೂ ಸಂಸ್ಥೆಗಳಿಗೆ ಹೆಸರಿಡಲಾಗಿದೆ. ಹೀಗಾಗಿ ಇದನ್ನು ಬದಲಾಯಿಸಲು ಮುಂದಾಗಿದ್ದೇವೆ ಎಂದರು.

Edited By : Nagaraj Tulugeri
PublicNext

PublicNext

08/09/2021 05:24 pm

Cinque Terre

52.58 K

Cinque Terre

12

ಸಂಬಂಧಿತ ಸುದ್ದಿ