ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಂಚಜನ್ಯ ವಾರ ಪತ್ರಿಕೆಗೆ ಆರ್‌ಎಸ್‌ಎಸ್ ಬೆಂಬಲ: ಇನ್ಫಿ ಕುರಿತು ಬರೆದಿದ್ದೇನು?

ನವದೆಹಲಿ: ಇತ್ತೀಚೆಗಷ್ಟೇ ಬೆಂಗಳೂರು ಮೂಲದ ಇಸ್ಫೋಸಿಸ್‌ ಸಂಸ್ಥೆ ಎಡಪಂಥೀಯರಿಗೆ ನೆರವು ನೀಡುತ್ತಿದೆ ಎಂದು ಟೀಕಿಸಿ "ಪಾಂಚಜನ್ಯ" ಪ್ರಕಟಿಸಿದ್ದ ಲೇಖನದಿಂದ ಆರ್‌ಎಸ್‌ಎಸ್‌ ಅಂತರ ಕಾಯ್ದುಕೊಂಡಿತ್ತು. ಇದರ ಬೆನ್ನಲ್ಲೇ, ಆರ್‌ಎಸ್‌ಎಸ್‌ ಬೆಂಬಲಿತ ವಾರ ಪತ್ರಿಕೆ ‘ಪಾಂಚಜನ್ಯ’ವು ಧರ್ಮಯುದ್ಧ ಮಾಡುತ್ತಿದೆ ಎಂದು ಆರ್‌ಎಸ್‌ಎಸ್‌ನ ಜಂಟಿ ಪ್ರಧಾನ ಕಾರ್ಯದರ್ಶಿ ಮನಮೋಹನ್‌ ವೈದ್ಯ ಪ್ರತಿಪಾದಿಸಿದ್ದಾರೆ.

ಸೋಮ​ವಾ​ರ ಮಾತನಾಡಿದ ವೈದ್ಯ ಅವರು, ‘ಪಾಂಚಜನ್ಯವು ಧರ್ಮಯುದ್ಧದ ಶಂಖ ನಾದವಾಗಿದೆ. ಕೆಲವು ಸಲ ಒಳ್ಳೆಯವರು ಸಹ ತಪ್ಪು ಮಾಡು​ತ್ತಾ​ರೆ. ಹೀಗಾಗಿ ಧರ್ಮಯುದ್ಧದ ಹೋರಾಟದ ವೇಳೆ ಕೆಲವು ಸಲ ಒಳ್ಳೆಯವರನ್ನೂ ಸಹ ಗುರಿಯಾಗಿಸಿಕೊಳ್ಳಬೇಕಾಗುತ್ತದೆ’ ಎಂದರು.

Edited By : Nagaraj Tulugeri
PublicNext

PublicNext

09/09/2021 06:10 pm

Cinque Terre

46.42 K

Cinque Terre

2

ಸಂಬಂಧಿತ ಸುದ್ದಿ