ಮಂಗಳೂರು: ಮಹಾನಗರ ಪಾಲಿಕೆಯಲ್ಲಿ JDS ಜೊತೆ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಕಲ್ಬುರ್ಗಿ ಜನರ ಬೆಂಬಲ ಕಾಂಗ್ರೆಸ್ ಗೆ ಇದೆ. 27 ಕಾಂಗ್ರೆಸ್, 23 ಬಿಜೆಪಿ, 4 ಜೆಡಿಎಸ್, 1 ಪಕ್ಷೇತರ ಇದೆ. ಬಿಜೆಪಿ ವಿರೋಧಿ ಸದಸ್ಯರು 32 ರಷ್ಟಿದ್ದಾರೆ. ಹೀಗಾಗಿ ದೇವೇಗೌಡರಿಗೆ ಕರೆ ಮಾಡಿ ಮಾತನಾಡಿದ್ದೇನೆ. ಕಾಂಗ್ರೆಸ್ ಪರ ಜನ ಬೆಂಬಲವಿರುವುದಾಗಿ ತಿಳಿಸಿದ್ದೇನೆ. ಇಲ್ಲಿ ಎಲ್ಲವೂ ವಿಶ್ವಾಸದ ಮೇಲಷ್ಟೇ ನಡೆಯುತ್ತದೆ. ಮೇಯರ್ ಸ್ಥಾನದ ಬಗ್ಗೆ ಸ್ಥಳೀಯ ನಾಯಕರು ತೀರ್ಮಾನಿಸುತ್ತಾರೆ. ಬಕ್ರೀದ್ ಮೇ ಬಚೇಂಗೆ ತೋ, ಮೊಹರಂ ಮೇ ನಾಚೇಂಗೆ" ಎಂದು ಖರ್ಗೆ ವ್ಯಾಖ್ಯಾನಿಸಿದ್ರು.
ಇನ್ನು ಮೇಯರ್ ಸ್ಥಾನ JDS ಗೆ ನೀಡುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖರ್ಗೆ, ಮೊದಲು ಅಧಿಕಾರ ಸಿಗಲಿ. ಆನಂತರ ಮೇಯರ್ ಸ್ಥಾನ ನೀಡುವ ಬಗ್ಗೆ ಯೋಚಿಸಲಿ ಅಂದರು...
PublicNext
11/09/2021 04:20 pm