ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರಾಗಿ ಪುನರಾಯ್ಕೆಯಾಗಿದ್ದಾರೆ.
ಭಾನುವಾರ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಆಯ್ಕೆ ನಡೆಯಿತು ಎಂದು ಮೂಲಗಳು ತಿಳಿಸಿವೆ.
ಪಕ್ಷದ ನಾಯಕರಾದ ಪಂಕಜ್ ಗುಪ್ತಾ ಮತ್ತು ಎನ್.ಡಿ.ಗುಪ್ತಾ ಅವರು ಕ್ರಮವಾಗಿ ಕಾರ್ಯದರ್ಶಿ ಮತ್ತು ಖಜಾಂಚಿಯಾಗಿ ಆಯ್ಕೆಯಾದರು.
PublicNext
12/09/2021 04:12 pm