ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ತಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ! ಡಿಕೆಶಿ ಮತ್ತೊಬ್ಬರ ತಟ್ಟೆಯಲ್ಲಿ ನೊಣ ಹುಡುಕುತ್ತಿದ್ದಾರೆ -ಟಾಂಗ್ ಕೊಟ್ಟ ಮಾಜಿ ಸಿಎಂ ಶೆಟ್ಟರ್

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುಖಾಸುಮ್ಮನೆ ಆರೋಪ ಮಾಡುವುದನ್ನು ಬಿಡಬೇಕು. ತಮ್ಮ ಊಟದ ತಾಟಿನಲ್ಲಿ ಹೆಗ್ಗಣ ಬಿದ್ದಿದೆ. ಅದನ್ನು ನೋಡುವ ಬದಲು ನಮ್ಮ ತಾಟಿನಲ್ಲಿ ಬಿದ್ದ ನೋಣದ ಬಗ್ಗೆ ಮಾತನಾಡುತ್ತಿದ್ದಾರೆಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಡಿಕೆಶಿ ಗೆ ಟಾಂಗ್ ಕೊಟ್ಟಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಅಧಿಕಾರವನ್ನು ಯಾವ ರೀತಿ ದುರುಪಯೋಗ ಪಡಿಸಿಕೊಂಡಿದ್ದೇವೆ ತೋರಿಸಲಿ. ಚುನಾವಣೆ ನಡೆಸುವುದು ಚುನಾವಣೆ ಆಯೋಗದ ಕೆಲಸ ಅದು ಸ್ವತಂತ್ರ ಸಂಸ್ಥೆ, ವಾಸ್ತವವನ್ನು ಅರ್ಥಮಾಡಿಕೊಳ್ಳಬೇಕು. ಈ ರೀತಿಯಾಗಿ ರಾಜಕೀಯವಾಗಿ ಮಾತನಾಡುವುದು ಬಿಡಬೇಕು ಎಂದರು.

Edited By : Manjunath H D
PublicNext

PublicNext

12/09/2021 04:59 pm

Cinque Terre

159.1 K

Cinque Terre

15

ಸಂಬಂಧಿತ ಸುದ್ದಿ