ಕಾಟಿಹಾರ್(ಬಿಹಾರ): ಬಿಹಾರದಲ್ಲಿ ಸದ್ಯ ಪಂಚಾಯತ್ ಚುನಾವಣೆ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಜೋರಾಗಿಯೇ ನಡೆದಿದೆ.
ಈ ನಡುವೆ ಅಭ್ಯರ್ಥಿಯೊಬ್ಬರು ನಾಮಪತ್ರ ಸಲ್ಲಿಸಲು ಎಮ್ಮೆ ಮೇಲೆ ಸವಾರಿ ಮಾಡಿಕೊಂಡು ಬಂದಿದ್ದಾರೆ. ಕಾಟಿಹಾರ್ ಜಿಲ್ಲೆಯ ರಾಂಪುರ್ ಪಂಚಾಯತ್ ಕ್ಷೇತ್ರದ ಅಭ್ಯರ್ಥಿ ಇವರಾಗಿದ್ದು ಎಮ್ಮೆ ಸವಾರಿ ಮೂಲಕ ನಾಮಪತ್ರ ಸಲ್ಲಿಕೆಗೆ ಬಂದ ವಿಡಿಯೋ ವೈರಲ್ ಆಗುತ್ತಿದೆ.
PublicNext
13/09/2021 11:24 am