ಗಾಂಧಿನಗರ: ಗುಜರಾತ್‌ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್ ಅವರನ್ನು ಭೇಟಿಯಾದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರಿದರು.
ಗಾಂಧಿನಗರದ ರಾಜಭವನದಲ್ಲಿ ನೂತನ ಸಿಎಂ ಪಟೇಲ್ ಅವರನ್ನು ಇಂದು ಮಧ್ಯಾಹ್ನ ಭೇಟಿ ಮಾಡಿದರು. ವಿಶೇಷ ವಿಮಾನದ ಮೂಲಕ ಗಾಂಧಿನಗರಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ಎದುರಿಸುವಂತೆ ಶುಭ ಕೋರಿದರು.
PublicNext
14/09/2021 12:57 pm