ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೆ.18 ರಂದು ಸಚಿವಾಲಯಗಳ ಪರಿಶೀಲನೆ ಮಾಡಲಿದ್ದಾರೆ ಪ್ರಧಾನಿ

ನವದೆಹಲಿ: ಸೆ.18ರಂದು ಪ್ರಧಾನಿ ನರೇಂದ್ರ ವಿವಿಧ ಸಚಿವಾಲಯಗಳ ಹಾಗೂ ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಇತ್ತೀಚೆಗಷ್ಟೇ ಮೋದಿ ಅವರು ಸಚಿವರ ಸಭೆ ನಡೆಸಿದ್ದರು. ಇದರ ಬೆನ್ನಲ್ಲೇ ಈಗ ಹಲವು ಸಚಿವಾಲಯಗಳ ಉನ್ನತ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ಆಯೋಜಿಸಲಾಗಿದೆ. ಕೋವಿಡ್‌ ಪಿಡುಗಿನಿಂದಾಗಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದರೆ, ಮತ್ತೊಂದೆಡೆ ದೇಶದ ಆರ್ಥಿಕತೆಗೂ ಪೆಟ್ಟು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನಡೆಸುತ್ತಿರುವ ಈ ಸಭೆ ಮಹತ್ವದ್ದು ಎನ್ನಲಾಗಿದೆ.

Edited By : Nagaraj Tulugeri
PublicNext

PublicNext

17/09/2021 07:44 am

Cinque Terre

30.66 K

Cinque Terre

0

ಸಂಬಂಧಿತ ಸುದ್ದಿ