ಉಡುಪಿ: ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಬಂದರೆ ಪೆಟ್ರೋಲ್ ದರದಲ್ಲಿ ಭಾರೀ ಇಳಿಕೆಯಾಗಲಿದೆ ಎಂಬ ನಿರೀಕ್ಷೆ ಇದೆ.ಈ ಸಂಬಂಧ ಇಂದು ಲಕ್ನೋದಲ್ಲಿ ಮಹತ್ವದ ಸಭೆ ನಡೆಯುತ್ತಿದೆ.ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವೆ ಶೋಭಾ ಕರಂದ್ಲಾಜೆ,
ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಬಂದರೆ ಜನರಿಗೆ ಅನುಕೂಲ ಆಗಬಹುದು.ಪ್ರಧಾನಿ ನರೇಂದ್ರ ಮೋದಿ ಈ ಪ್ರಯತ್ನದಲ್ಲಿದ್ದಾರೆ.ಇವತ್ತು ಕೈಗೊಳ್ಳಬಹುದಾದ ನಿರ್ಧಾರವನ್ನು ದೇಶ ಸ್ವಾಗತಿಸುತ್ತದೆ. ಈ ಬಗ್ಗೆ ನನಗೆ ನಂಬಿಕೆ ಇದೆ ಎಂದು ಹೇಳಿದ್ದಾರೆ.
PublicNext
17/09/2021 03:51 pm