ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚರಣಜಿತ್ ಸಿಂಗ್ ಚನ್ನಿ ಪಂಜಾಬ್‌ನ ಮುಂದಿನ ಸಿಎಂ: ಕಾಂಗ್ರೆಸ್ ಘೋಷಣೆ

ನವದೆಹಲಿ: ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ಬಳಿಕ ಪಂಜಾಬ್ ಸಿಎಂ ಯಾರಾಗ್ತಾರೆ ಎನ್ನುವ ಕುತೂಹಲಕ್ಕೆ ತೆರೆಬಿದ್ದಿದೆ. ಪಂಜಾಬ್ ಮುಂದಿನ ಮುಖ್ಯಮಂತ್ರಿಯನ್ನಾಗಿ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಆಯ್ಕೆ ಮಾಡಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಪಂಜಾಬ್ ವ್ಯವಹಾರಗಳ ಉಸ್ತುವಾರಿ ಹರೀಶ್ ರಾವತ್, "ಪಂಜಾಬ್‌ನ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಚರಣಜಿತ್ ಸಿಂಗ್ ಚನ್ನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲು ನನಗೆ ತುಂಬಾ ಸಂತೋಷವಾಗಿದೆ" ಎಂದು ಬರೆದುಕೊಂಡಿದ್ದಾರೆ.

Edited By : Vijay Kumar
PublicNext

PublicNext

19/09/2021 06:13 pm

Cinque Terre

74.4 K

Cinque Terre

3

ಸಂಬಂಧಿತ ಸುದ್ದಿ