ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಸೈಕಲ್ ಜಾಥಾ

ಬೆಂಗಳೂರು: ವಿಧಾನ ಮಂಡಲ ಅಧಿವೇಶನದ ಮೊದಲ ದಿನ ಚಕ್ಕಡಿ ಮೆರವಣಿಗೆ ನಡೆಸಿದ್ದ ಕಾಂಗ್ರೆಸ್ ನಾಯಕರು ಇಂದು ಸೈಕಲ್ ಸವಾರಿ ಮಾಡಿಕೊಂಡು ವಿಧಾನ ಸೌಧದವರೆಗೆ ಬಂದಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕರು ತೈಲ ಬೆಲೆ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆ ವಿರುದ್ಧ ತಮ್ಮ ಪ್ರತಿರೋಧ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಜಾಥಾದ ನೇತೃತ್ವದ ವಹಿಸಿದ್ದರು.

Edited By : Nagaraj Tulugeri
PublicNext

PublicNext

20/09/2021 03:44 pm

Cinque Terre

97.93 K

Cinque Terre

3

ಸಂಬಂಧಿತ ಸುದ್ದಿ