ಬೆಂಗಳೂರು : ಬೆಂಗಳೂರಿನಲ್ಲಿ ನಿಗೂಢ ಸ್ಫೋಟದಿಂದ ಮೃತರಿಗೆ ವೈಯಕ್ತಿಕವಾಗಿ ತಲಾ 2 ಲಕ್ಷ ಪರಿಹಾರ ನೀಡುತ್ತೇನೆ ಜೊತೆಗೆ ಗಾಯಾಳುಗಳ ಆಸ್ಪತ್ರೆಯ ಖರ್ಚು ವೆಚ್ಚ ಭರಿಸುವುದಾಗಿ ಶಾಸಕ ಜಮೀರ್ ಅಹ್ಮದ್ ಭರವಸೆ ನೀಡಿದ್ದಾರೆ.
ಇನ್ನೂ ಈ ಸ್ಫೋಟಕ್ಕೆ, ನಿಖರವಾದಕಾರಣ ತಿಳಿದು ಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ.
PublicNext
23/09/2021 03:12 pm