ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಜಿ ಸಿಎಂ ಯಡಿಯೂರಪ್ಪಗೆ 'ಅತ್ಯುತ್ತಮ ಶಾಸಕ' ಪ್ರಶಸ್ತಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನ ನೀಡುವುದಾಗಿ ವಿಧಾನಸಭೆಯಲ್ಲಿ ಸ್ವೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಘೋಷಿಸಿದ್ದಾರೆ.

ಬಿ.ಎಸ್‌ ಯಡಿಯೂರಪ್ಪರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನ ನೀಡಲಾಗಿದ್ದು, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರು ಈ ಪ್ರಶಸ್ತಿಯನ್ನ ಪ್ರಧಾನ ಮಾಡಿದ್ದಾರೆ. ಈ ವೇಳೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಮಾಧುಸ್ವಾಮಿ ಉಪಸ್ಥಿತರಿದ್ದರು.

Edited By : Nagaraj Tulugeri
PublicNext

PublicNext

24/09/2021 03:43 pm

Cinque Terre

58.74 K

Cinque Terre

8