ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನ್ಯೂ ಪಾರ್ಲಿಮೆಂಟ್ ಕಾಮಗಾರಿ ಪರಿಶೀಲಿಸಿದ ಪ್ರಧಾನಿ ಮೋದಿ

ನವದೆಹಲಿ : ಕೇಂದ್ರ ಸರಕಾರದ ಮಹತ್ವಕಾಂಕ್ಷೆಯ ಸೆಂಟ್ರಲ್ ವಿಸ್ತಾ ಯೋಜನೆಯ ಭಾಗವಾಗಿರುವ ಈ ನೂತನ ಸಂಸತ್ ಭವನ ಕಾಮಗಾರಿ ಆರಂಭವಾಗಿದೆ.

ಇನ್ನು ಇಂದು ಹೊಸ ಸಂಸತ್ ಭವನದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿರುವುದನ್ನು ಸ್ಥಳಕ್ಕೆ ಭೇಟಿ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕಾಮಗಾರಿ ವೀಕ್ಷಣೆ ಮಾಡಿದ್ದಾರೆ.

Edited By : Nirmala Aralikatti
PublicNext

PublicNext

26/09/2021 11:06 pm

Cinque Terre

127.59 K

Cinque Terre

37

ಸಂಬಂಧಿತ ಸುದ್ದಿ