ಚಿಕ್ಕೋಡಿ: ನೂತನ ಕೃಷಿ ಕಾಯ್ದೆ ವಿರೋಧಿಸಿ ಭಾರತ ಬಂದ್ ಹಿನ್ನೆಲೆ ಚಿಕ್ಕೋಡಿ ಭಾಗದಲ್ಲಿ ಬಂದ್‌ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ.
ಅಥಣಿ ತಾಲೂಕಿನಲ್ಲಿ ಮಾತ್ರ ರೈತರ ಪ್ರತಿಭಟನೆ ಬಿಸಿ ಪಡೆಯುವ ಸಾದ್ಯತೆಯಿದೆ. ಚಿಕ್ಕೋಡಿ, ಹುಕ್ಕೇರಿ, ರಾಯಬಾಗ, ಕಾಗವಾಡ, ನಿಪ್ಪಾಣಿ ತಾಲೂಕುಗಳಲ್ಲಿ ಬಂದ್ ಬಿಸಿ ತಟ್ಟಿಲ್ಲ. ಇಲ್ಲಿ ಎಂದಿನಂತೆ ಜನಜೀವನ ಅಸ್ತವ್ಯಸ್ತವಾಗಿದೆ. ವಿವಿಧೆಡೆ ರೈತರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸುವ ಸಾಧ್ಯತೆ
ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಎಂದಿನಂತೆ ಬಸ್ ಸಂಚಾರ ಆರಂಭ. ಅಂಗಡಿ ಮುಗಂಟುಗಳು ಎಂದಿನಂತೆ ಕಾರ್ಯಾರಂಭ ಮಾಡುತ್ತಿವೆ.
PublicNext
27/09/2021 10:41 am