ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪ್ರತಿ ಉಪಚುನಾವಣೆ ವೇಳೆ ನನ್ನ ಹೆಸರು ಕೇಳಿ ಬರುತ್ತೆ: ವಿಜಯೇಂದ್ರ

ಬೆಂಗಳೂರು: ಪ್ರತಿ ಬಾರಿ ಉಪ ಚುನಾವಣೆ ಬಂದ ಸಂದರ್ಭದಲ್ಲಿ ನನ್ನ ಹೆಸರು ಕೇಳಿ ಬರುತ್ತೆ. ನಾನು ಸದ್ಯ ಉಪಚುನಾವಣೆಯಲ್ಲಿ ಭಾಗವಹಿಸುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಆದ್ರೆ ಈ ವಿಚಾರದಲ್ಲಿ BJP ವರಿಷ್ಠರ ಅದೇಶಕ್ಕೆ ಬದ್ದನಾಗಿರುತ್ತೇನೆ ಎಂದು ರಾಜ್ಯ BJP ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಉಪ ಚುನಾವಣೆಗೆ ಸ್ಪರ್ಧಿಸುವ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಆಗಲಿದೆ ಎಂದಿದ್ದಾರೆ. ಸಂಪುಟ ಸೇರ್ಪಡೆ ವಿಚಾರದ ಪ್ರಶ್ನೆಗೆ ಉತ್ತರಿಸಿಸ ಅವರು ಮೊದಲು ಉಪ ಚುನಾವಣೆ ಮುಗಿಸೋಣ ಎಂದಷ್ಟೇ ಹೇಳಿದ್ದಾರೆ.

Edited By : Manjunath H D
PublicNext

PublicNext

01/10/2021 02:28 pm

Cinque Terre

45.54 K

Cinque Terre

0

ಸಂಬಂಧಿತ ಸುದ್ದಿ