ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇದು ಕೊಲೆಗಡುಕ ಸರ್ಕಾರ: ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ, ಮಕ್ಕಳ ಆತ್ಮಹತ್ಯೆಯನ್ನು ಸರ್ಕಾರ ತಡೆಯಬಹುದಿತ್ತು. ಆತ್ಮಹತ್ಯೆಯನ್ನು ತಡೆಯಲಾಗದ ಇದು ಕೊಲೆಗಡುಕ ಸರ್ಕಾರ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ನೆಲಮಂಗಲದ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ. ಈ ಘಟನೆಯನ್ನು ಸರ್ಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದಿದ್ದರೆ ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು ಎಂದು ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

03/10/2021 02:09 pm

Cinque Terre

27.35 K

Cinque Terre

2

ಸಂಬಂಧಿತ ಸುದ್ದಿ