ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಿಯಾಂಕಾ ಗಾಂಧಿ ಕಸ ಗುಡಿಸೋಕೆ ಲಾಯಕ್ಕು: ಯೋಗಿ ಆದಿತ್ಯನಾಥ್

ಲಕ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶದ ಸೀತಾಪುರ ಅತಿಥಿ ಗೃಹದಲ್ಲಿ ಕಸ ಗುಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಲ್ಲಿ ವೈರಲ್ ಆಗಿದೆ. ಮತದಾರರು ಆಕೆ (ಪ್ರಿಯಾಂಕಾ ಗಾಂಧಿ) ಅದಕ್ಕೇ ಲಾಯಕ್ಕು ಎಂದು ಭಾವಿಸುತ್ತಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಲಖಿಂಪುರ ಕೇರಿಯಲ್ಲಿ ಅಕ್ಟೋಬರ್ 3 ರಂದು ಹಿಂಸಾತ್ಮಕ ಘರ್ಷಣೆಯಲ್ಲಿ ನಾಲ್ಕು ಜನ ರೈತರು ಸೇರಿದಂತೆ ಎಂಟು ಜನರು ಹತ್ಯೆಗೈಯಲ್ಪಟ್ಟಿದ್ದರು. ಅಲ್ಲಿಗೆ ಭೇಟಿ ನೀಡಲು ಪ್ರಿಯಾಂಕಾ ಹೋಗುತ್ತಿದ್ದ ವೇಳೆ ಪೊಲೀಸರು ತಡೆದು, ವಶಕ್ಕೆ ಪಡೆದುಕೊಂಡಿದ್ದರು. ಈ ವೇಳೆ ಪ್ರಿಯಾಂಕಾ ಅವರು ಸೀತಾಪುರ ಅತಿಥಿಗೃಹದಲ್ಲಿ ನೆಲವನ್ನು ಗುಡಿಸಿದ್ದರು. ಆಗ ಅತಿಥಿಗೃಹದಲ್ಲಿ ನೆಲವನ್ನು ಗುಡಿಸುತ್ತಿದ್ದರು.

Edited By : Vijay Kumar
PublicNext

PublicNext

09/10/2021 08:46 pm

Cinque Terre

179.39 K

Cinque Terre

33

ಸಂಬಂಧಿತ ಸುದ್ದಿ