ಬೆಂಗಳೂರು : ಪ್ರತ್ಯೇಕ ಚುನಾವಣಾ ಪ್ರಚಾರಕ್ಕೆ ಹೊರಟ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಎರಡು ದಿನ ಸಿಂಧಗಿ ಹಾಗೂ ಎರಡು ದಿನ ಹಾನಗಲ್ ನಲ್ಲಿ ಪ್ರಚಾರ ಮಾಡುತ್ತೇನೆ. ಅಪೇಕ್ಷೆ ಪಟ್ಟರೆ ಎರಡನೇ ಹಂತದ ಪ್ರಚಾರಕ್ಕೂ ಹೋಗುತ್ತೇನೆ.
ಪ್ರತ್ಯೇಕ ಪ್ರಚಾರ ದಿಂದ ಹೆಚ್ಚಿನ ಲಾಭವಿದೆ. ಅಗತ್ಯ ಬಿದ್ದರೆ ಸಿಎಂ ಜೊತೆಗೂ ಪ್ರಚಾರಕ್ಕೂ ಸಿದ್ದ ಎಂದಿದ್ದಾರೆ. ಮಾತ್ರವಲ್ಲದೆ ಪಕ್ಷ ಬಯಸಿದರೆ ಇನ್ನಷ್ಟು ದಿನ ಪ್ರಚಾರಕ್ಕೆ ಹೋಗುವುದಾಗಿ ತಿಳಿಸಿದ್ದಾರೆ.
PublicNext
18/10/2021 07:47 pm