ದಾವಣಗೆರೆ: ಬಾಂಗ್ಲಾದಲ್ಲಿ ಹಿಂದೂಗಳ ಹತ್ಯೆ ವಿರೋಧಿಸಿ ಹಿಂದು ಜಾಗರಣಾ ವೇದಿಕೆ ಮುಖಂಡ ಸತೀಶ್ ಪೂಜಾರಿ ನೇತೃತ್ವದಲ್ಲಿ ನಗರದ ರಾಂ ಅಂಡ್ ಕೋ ವೃತ್ತದಿಂದ ಜಯದೇವ ವೃತ್ತದವರೆಗೆ ಪಂಜಿನ ಮೆರವಣಿಗೆ ಮಾಡಲಾಯಿತು.
ಅಮಾಯಕ ಹಿಂದುಗಳ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಿದೆ.
ಆದರು ಸರ್ಕಾರ ಮಾತ್ರ ಕಣ್ಮುಚ್ಚಿ ಕುಳಿತಿದೆ. ಈ ಕೂಡಲೇ ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಿ, ಕ್ರಮಕ್ಕೆ ಮುಂದಾಗಬೇಕೆಂದು ಪ್ರತಿಭಟನಾ ನಿರತರು ಆಗ್ರಹಿಸಿದರು.
PublicNext
23/10/2021 09:16 pm