ಹುಬ್ಬಳ್ಳಿ: ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಾರಣಾಸಿಯಲ್ಲಿ ಪಿಎಂ ಆಯುಷ್ಮಾನ್ ಭಾರತ್ ಇನ್ಫ್ರಾ ಸ್ಟ್ರಕ್ಚರ್ ಉದ್ಘಾಟಸಿದರು. ಈ ಕಾರ್ಯಕ್ರಮದ ನೇರ ಪ್ರಸಾರವನ್ನು ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ಸೇರಿದಂತೆ ಮುಂತಾದವರು ಇದ್ದರು.
PublicNext
25/10/2021 02:57 pm