ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ : ಬಾಂಗ್ಲಾ ದೌರ್ಜನ್ಯ : ಸಂಘಟನೆಗಳ ಆಕ್ರೋಶ

ಗದಗ : ಬಾಂಗ್ಲಾ ದೇಶದಲ್ಲಿ ನಡೆದ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಗದಗನಲ್ಲಿ ಇಂದು ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಸಂಘಟನೆ ಕಾರ್ಯಕರ್ತರು ನಗರದ ಹುಯಿಲಗೋಳ ನಾರಾಯಣರಾವ್ ವೃತ್ತದಲ್ಲಿ ಜಮಾಯಿಸಿ ಬಾಂಗ್ಲಾ ದೇಶದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಬಾಂಗ್ಲಾದಲ್ಲಿನ ಹಿಂದೂ ದೇವಾಲಯ ಹಾಗೂ ಹಿಂದೂ ಮನೆಗಳ ಧ್ವಂಸ ಹಿನ್ನೆಲೆ ಮಾಡಲಾಗ್ತಿದ್ದು ತಕ್ಷಣ ಈ ದೌರ್ಜನ್ಯ ನಿಲ್ಲಬೇಕು ಎಂದು ಸಂಘಟನೆಕಾರರು ಒತ್ತಾಯಿಸಿದರು.ಇದೇ ವೇಳೆ ಬಾಂಗ್ಲಾ ದೇಶದ ಧ್ವಜ ಹಾಗೂ ಪ್ರತಿಕೃತಿ ದಹಿಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

Edited By : Shivu K
PublicNext

PublicNext

25/10/2021 03:55 pm

Cinque Terre

26.29 K

Cinque Terre

1

ಸಂಬಂಧಿತ ಸುದ್ದಿ