ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಪ್ಪಳ: 'ರಾಮನ ಹೆಗಲೇರಿದ ಹನುಮ'

ಕೊಪ್ಪಳ: ಸಾರಿಗೆ ಸಚಿವ ಶ್ರೀರಾಮುಲು ಅವರು ಜಿಲ್ಲೆಯ ಪಂಪ ಸರೋವರಕ್ಕೆ ಭೇಟಿ ನೀಡಿದ ವೇಳೆ ವಾನರ ಸೈನ್ಯಕ್ಕೆ ಬಾಳೆ ಹಣ್ಣು ನೀಡಿ, ವಾನರ ಸೈನ್ಯದೊಂದಿಗೆ ಕೆಲ ಸಮಯ ಕಳೆದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, 'ನನ್ನ ಜೀವನದ ಅವಿಸ್ಮರಣೀಯ ಕ್ಷಣ. ಈ ವೇಳೆ ಮರಿ ವಾನರಗಳು ತಲೆಯ ಮೇಲೆ ಕುಳಿತು ಆಶೀರ್ವಾದ ನೀಡಿದ್ದನ್ನು ನಾನು ಎಂದು ಮರೆಯಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ.

Edited By : Manjunath H D
PublicNext

PublicNext

26/10/2021 07:31 pm

Cinque Terre

41.51 K

Cinque Terre

3

ಸಂಬಂಧಿತ ಸುದ್ದಿ