ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಸಿಎಂ ಅವರಿಂದ ಲಕ್ಷ ಕಂಠಗಳಲ್ಲಿ ಕನ್ನಡ ಗೀತಗಾಯನ ಕಾರ್ಯಕ್ರಮಕ್ಕೆ ಚಾಲನೆ

ಹುಬ್ಬಳ್ಳಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ, ಇಂದು ರಾಜ್ಯಾದ್ಯಂತ ಹಮ್ಮಿಕೊಂಡಿರುವ ಲಕ್ಷ ಕಂಠಗಳಲ್ಲಿ ಕನ್ನಡ ಗೀತಗಾಯನ ಕಾರ್ಯಕ್ರಮನ್ನು ಹುಬ್ಬಳ್ಳಿಯ ಅಶೋಕ ನಗರದ ಕನ್ನಡ ಭವನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಡಗೀತೆ ಹಾಡುವುದರ ಮೂಲಕ ಚಾಲನೆ ನೀಡಿದರು.

ಈ ಲಕ್ಷ ಕಂಠಗಳಲ್ಲಿ ಕನ್ನಡ ಗೀತಗಾಯನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೀಶ ಪಾಟೀಲ್, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ, ಪಾಲಿಕೆ ವೈದ್ಯಾಧಿಕಾರಿ ಡಾ. ಶ್ರೀಧರ ದಂಡಪ್ಪನವರ ಸೇರಿದಂತೆ ಮಹಿಳೆಯರು ಮತ್ತು ಕನ್ನಡದ ಅಭಿಮಾನಿಗಳು ಭಾಗವಹಿಸಿದ್ದರು.

Edited By : Shivu K
PublicNext

PublicNext

28/10/2021 11:14 am

Cinque Terre

43.13 K

Cinque Terre

2

ಸಂಬಂಧಿತ ಸುದ್ದಿ